ನವದೆಹಲಿ: ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಡಾರ್ಲಿಂಗ್ ಎಂದಿದ್ದಾರೆ. ನಿನ್ನೆ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ನಡೆಯಲಿರುವ ಆಂತರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಆದರೆ ರಾಹುಲ್ ಹೊರತಾಗಿ ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ ಅವರೇ ಅಧ್ಯಕ್ಷರಾಗುವುದು ಖಚಿತವಾಗಿದೆ.ನಾಮಪತ್ರ ಸಲ್ಲಿಕೆ ಸಂದರ್ಭ ರಾಹುಲ್ ಗೆ ಸಾಥ್ ನೀಡಿದ್ದ ಮನಮೋಹನ್ ಸಿಂಗ್ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ