ನವದೆಹಲಿ: ನೋಟು ನಿಷೇಧ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಸಲಿ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಸವಾಲ್ ಹಾಕಿದ್ದಾರೆ.