ನವದೆಹಲಿ: ಬ್ಯಾಂಕ್ಗಳಿಂದ ಹಣ ಹಿಂಪಡೆಯುವ ವಾರದ ಮಿತಿಯನ್ನು ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಗೊಳಿಸಿ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಮೋದಿ ಸರಕಾರವನ್ನು ಒತ್ತಾಯಿಸಿದ್ದಾರೆ.