ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗೆ ಗುಜರಾತ್ ಚುನಾವಣೆಯ ಹಿನ್ನಲೆಯಲ್ಲಿ ಕೆಲವು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ಇದಕ್ಕೆ ಮೊದಲು ಅವರಿಗೆ ದೇವಾಲಯದಲ್ಲಿ ಹೇಗೆ ಕೂರಬೇಕೆಂದೇ ಗೊತ್ತಿರಲಿಲ್ಲವಂತೆ! ಹಾಗಂದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ. ಕಾಶಿ ವಿಶ್ವನಾಥ ದೇವಾಲಯಕ್ಕೆ ಬಂದಿದ್ದಾಗ ರಾಹುಲ್ ಗೆ ದೇವಾಲಯದಲ್ಲಿ ಹೇಗೆ ಕೂರಬೇಕೆಂದೇ ಗೊತ್ತಿರಲಿಲ್ಲ. ನಮಾಜ್ ಗೆ ಕೂರುವಂತೆ ಕೂತಿದ್ದರು. ಕೊನೆಗೆ ಅಲ್ಲಿನ ಅರ್ಚಕರು, ಇದು ಮಸೀದಿ ಅಲ್ಲ ದೇವಾಲಯ