ನವದೆಹಲಿ: ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ್ದಕ್ಕೆ ಪ್ರಧಾನಿ ಮೋದಿ ಅಭಿನಂದನಾರ್ಹರು ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಮೊದಲ ಬಾರಿಗೆ ಪ್ರಧಾನಿಯನ್ನು ಹೊಗಳಿದ್ದಾರೆ.