ನವದೆಹಲಿ: 2019 ನೇ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಪ್ರತಿನಿಧಿಸುವ ಲೋಕಸಭೆ ಕ್ಷೇತ್ರದಲ್ಲಿ ಆಗಲೇ ರಾಜಕೀಯ ರಂಗು ಆರಂಭವಾಗಿದೆ.