ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇ 31ರಂದು ಅಮೆರಿಕಕ್ಕೆ ಭೇಟಿ ನೀಡಲಿದ್ದು, 10 ದಿನಗಳ ಕಾಲ ದೇಶಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ರಾಹುಲ್ ಗಾಂಧಿ ಜೂನ್ 4 ರಂದು ನ್ಯೂಯಾರ್ಕ್ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ನಲ್ಲಿ ಸುಮಾರು 5,000 ಅನುವಾಸಿ ಭಾರತೀಯರ ಉದ್ದೇಶಿಸಿ ಮಾತನಾಡಲಿದ್ದಾರೆ. ವಾಷಿಂಗ್ಟನ್ ಮತ್ತು ಕ್ಯಾಲಿಫೋರ್ನಿಯಾದಲ್ಲಿ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯಗಳಲ್ಲಿ ಚರ್ಚೆ ಮತ್ತು ಭಾಷಣ ನಡೆಸಲಿದ್ದಾರೆ. ಮಾತ್ರವಲ್ಲದೆ ರಾಜಕಾರಣಿಗಳು ಹಾಗೂ