ನವದೆಹಲಿ : ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ರಾಹುಲ್ ಗಾಂಧಿ ಅವರನ್ನು ಒಬ್ಬ ಜೋಕರ್ ಎಂದು ಕರೆದಿದ್ದಾರೆ. ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾನಾಡಿದ ಅವರು, ಇಡೀ ದೇಶವೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅವರು ಜೋಕರ್ ಇದ್ದಂತೆ. ಪ್ರಧಾನಿ ಮೋದಿಯನ್ನು ರಾಹುಲ್ ಹೇಗೆ ತಬ್ಬಿಕೊಂಡ ಎಂಬುದು ಎಲ್ಲರಿಗೂ ಗೊತ್ತಿದೆ. ಜೋಕರ್ ಮಾದರಿಯಲ್ಲಿ ಅವರು ನಡೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ. ಹಾಗೇ ದಿಲ್ಲಿಯ ಸುಲ್ತಾನರ