ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತ ಬಳಿಕ ರಾಜೀನಾಮೆ ಪ್ರಹಸನದ ಮೂಲಕ ಸುದ್ದಿಯಾಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದೀಗ ರಾಜಕೀಯೇತರ ವಿಚಾರಕ್ಕಾಗಿ ಸುದ್ದಿಯಾಗಿದ್ದಾರೆ.