ಇಂಧೋರ್: ಮಧ್ಯಪ್ರದೇಶದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಿಮಿಕ್ರಿ ಮಾಡಿದ್ದಾರೆ.