ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಇಂದು 2018-19 ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಸಹಜವಾಗಿ ವಿರೋಧ ಪಕ್ಷಗಳು ಪ್ರತಿಕ್ರಿಯೆ ನೀಡುತ್ತವೆ. ಆದರೆ ರಾಹುಲ್ ಗಾಂಧಿ ಏನು ಮಾಡಿದರು ಗೊತ್ತಾ? ಬಜೆಟ್ ಮಂಡನೆಯಾದ ಬಳಿಕ ಸಂಸತ್ತಿನ ಹೊರಗೆ ತಮ್ಮ ಕಾರಿನತ್ತ ಸಾಗುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸಿದರು. ಬಜೆಟ್ ಬಗ್ಗೆ ಹೇಳಿ ಎಂದು ಕೇಳುತ್ತಲೇ ಇದ್ದರು.ಆದರೆ ರಾಹುಲ್ ಗಾಂಧಿ