ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಗುಜರಾತ್ ಬಗ್ಗೆ ಮಾತನಾಡುವ ರಾಹುಲ್, ತಮ್ಮ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಅಮಿತ್ ಷಾ ಪ್ರಶ್ನಿಸಿದರು. ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳ ಕುರಿತು ಲೆಕ್ಕ ಕೇಳುವ ರಾಹುಲ್ ಗಾಂಧಿ, ತಮ್ಮ ಕುಟುಂಬದ ಮೂರು ತಲೆಮಾರುಗಳು ಮಾಡಿರುವ ಕೆಲಸವನ್ನು ಹೇಳಲಿ ಎಂದು ಅಮಿತ್ ಷಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಮಾತನಾಡಿ, ಹಿಂದೆ ರೈತರು ಭೂಮಿ ಕಳೆದುಕೊಂಡರೆ