ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಮುಂದಾದ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.