ಚೆನ್ನೈ: ಅನಾರೋಗ್ಯದಿಂದಾಗಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಭೇಟಿಗೆ ಹೋಗಿದ್ದ ರಾಹುಲ್ ಗಾಂಧಿ ಇದೀಗ ಬಿಜೆಪಿ ಟೀಕೆಗೆ ಗುರಿಯಾಗಿದೆ.