ಜಮ್ಮು: ರಾಷ್ಟ್ರ ವಿರೋಧಿಗಳಿಗೆ ಕಡಿವಾಣ ಹಾಕುವ ಬದಲಿಗೆ ಅಂತಹ ಶಕ್ತಿಗಳಿಗೆ ಬೆಂಬಲಿಸುತ್ತಿರುವುದರಿಂದ ಜಮ್ಮು ಕಾಶ್ಮಿರದಲ್ಲಿ ಅಶಾಂತಿ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇರ ಹೊಣೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.