ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಭೆ ನಿನ್ನೆ ದೆಹಲಿಯಲ್ಲಿ ನಡೆದಿದ್ದು, ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಬಿಜೆಪಿ ಮತ್ತು ಆರ್ ಎಸ್ಎಸ್ ನೋಡಿ ಕಲಿಯಿರಿ ಎಂದು ಕಾರ್ಯಕರ್ತರಿಗೆ ಕರೆಕೊಟ್ಟರಾ?ಹೀಗೊಂದು ವಿವಾದ ಇದೀಗ ಸೃಷ್ಟಿಯಾಗಿದೆ. ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಬಿಜೆಪಿ ಮತ್ತು ಆರ್ ಎಸ್ಎಸ್ ನಡುವಿನ ಸಾಮರಸ್ಯ ನೋಡಿ ಕಲಿಯುವಂತೆ ಹೇಳಿದ್ದು ಕಾಂಗ್ರೆಸ್ ಯೂ ಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋದಲ್ಲಿ ಉಲ್ಲೇಖವಾಗಿತ್ತು ಎನ್ನಲಾಗಿದೆ. ಆದರೆ ಈ