ಕಾಂಗ್ರೆಸ್ ಮುಖಂಡ ಹಾಗೂ ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ ಎಂದು ದೂರಿದ್ದಾರೆ. ಸಾಮೂಹಿಕ ಹತ್ಯಾಚಾರದ ಸಂತ್ರಸ್ತೆ ಮನೆಗೆ ಭೇಟಿ ನೀಡಲು ಕಾಂಗ್ರೆಸ್ ಮುಖಂಡರು ತೆರಳುತ್ತಿದ್ದರು. ಉತ್ತರ ಪ್ರದೇಶದ ಹತ್ರಾಸ್ ಗೆ ಭೇಟಿಗೆ ಹೊರಟಿದ್ದ ಕಾಂಗ್ರೆಸ್ ಮುಖಂಡರನ್ನು ಯಮುನಾ ಎಕ್ಸಪ್ರೆಸ್ ಹೈವೇ ಹತ್ತಿರ ಪೊಲೀಸರು ತಡೆದಿದ್ದಾರೆ. ವಶಕ್ಕೆ ಪಡೆದುಕೊಳ್ಳುವ ಮೊದಲು ಪೊಲೀಸರು ತಮ್ಮ ಮೇಲೆ ನೂಕಾಟ ನಡೆಸಿದ್ದಾರೆ. ಲಾಠಿ ಚಾರ್ಜ್ ಮಾಡಿದ್ದಾರೆ ಎಂದು