ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಆರ್ ಬಿಐ ಮಾಜಿ ಗವರ್ನರ್ ಹಾಗೂ ದೇಶದ ಆರ್ಥಿಕ ತಜ್ಞ ರಘುರಾಮ್ ರಾಜನ್ ಜತೆ ಸಂವಾದ ನಡೆಸುತ್ತಿದ್ದಾರೆ.