ನವದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಹೆಸರು ಪ್ರಧಾನಿ ಹುದ್ದೆಯ ಲಿಸ್ಟ್ ನಲ್ಲಿ ಇಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.