ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಪ್ರಧಾನಿ ಮೋದಿ ಸರ್ಕಾರಕ್ಕೆ ಅವನತಿಯ ದಿನಗಳು ಆರಂಭವಾಗಿದೆ ಎಂದಿದ್ದಾರೆ.