ನವದೆಹಲಿ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಐಎನ್ಎಸ್ ವಿರಾಟ್ ನೌಕೆಯನ್ನು ತಮ್ಮ ವೈಯಕ್ತಿಕ ಮೋಜಿಗೆ ಬಳಸಿಕೊಂಡರು ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಪುತ್ರ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.