ನವದೆಹಲಿ: ದೇಶದ ಎಲ್ಲಾ ಗ್ರಾಮಗಳಿಗೆ ವಿದ್ಯುತ್ ಸೌಲಭ್ಯ ಒದಗಿಸಲಾಗಿದೆ ಎಂಬ ಪ್ರಧಾನಿ ಮೋದಿ ಹೇಳಿಕೆ ಶುದ್ಧ ಸುಳ್ಳು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.ಏಪ್ರಿಲ್ 28 ರಂದು ದೇಶದ ಪ್ರಗತಿಯಲ್ಲಿ ಐತಿಹಾಸಿಕ ದಿನ. ದೇಶದ ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಸೌಲಭ್ಯ ಒದಗಿಸಲಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದರು.ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದು ಮತ್ತೊಂದು ಸುಳ್ಳು ಎಂದು ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ವಕ್ತಾರ