ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸ್ಥಿತಿಯಿಂದಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ರಾಹುಲ್ ಗಾಂಧಿ ನಿರ್ಧಾರದ ಬಗ್ಗೆ ಸೂಪರ್ ಸ್ಟಾರ್ ರಜನೀಕಾಂತ್ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.