ನವದೆಹಲಿ: ವಿಜಯ್ ನಾಯಕನಾಗಿ ನಟಿಸಿರುವ ಮೆರ್ಸೆಲ್ ಸಿನಿಮಾದಲ್ಲಿ ಜಿಎಸ್ ಟಿ ಬಗ್ಗೆ ತಪ್ಪಾಗಿ ಬಿಂಬಿಸಲಾಗಿದೆ ಎಂದು ವಿವಾದ ಹತ್ತಿಕೊಂಡಿತ್ತು. ಈ ವಿವಾದಕ್ಕೆ ಇದೀಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಂಟ್ರಿಯಾಗಿದೆ. ಜಿಎಸ್ ಟಿ ಬಗ್ಗೆ ತಪ್ಪಾಗಿ ಮಾಹಿತಿ ನೀಡಲಾಗಿದೆ ಎಂಬ ಕಾರಣಕ್ಕೆ ತಮಿಳು ನಾಡು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಮಿ. ಮೋದಿ ಸಿನಿಮಾ ಎನ್ನುವುದು ತಮಿಳರ ಸಂಸ್ಕೃತಿಯ ಭಾಗ. ಮೆರ್ಸೆಲ್ ವಿವಾದದಲ್ಲಿ