ಚೆನ್ನೈ: ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ರಾಹುಲ್ ಗಾಂಧಿ, ವಿದ್ಯಾರ್ಥಿನಿಯೊಬ್ಬಳು ನೀಡಿದ ಪುಷ್ ಅಪ್ ಚಾಲೆಂಜ್ ಸ್ವೀಕರಿಸಿ ವೇದಿಕೆಯಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.