ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾಂಗ್ರೆಸ್ ನ ದಶಕಗಳ ಕಾಲದ ಆಡಳಿತವನ್ನೂ ಮೀರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.ತೈಲ ಬೆಲೆ ಏರಿಕೆ ವಿರೋಧಿಸಿ ನಿನ್ನೆ ದೇಶದಾದ್ಯಂತ ಭಾರತ್ ಬಂಧ್ ಗೆ ಕರೆ ನೀಡಲಾಗಿತ್ತು. ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಈ ರೀತಿ ಕೇಂದ್ರದ ವಿರುದ್ಧ ಲೇವಡಿ ಮಾಡಿದ್ದಾರೆ.ದೇಶದಲ್ಲಿ ಧ್ವೇಷ ಭಾವನೆ ಹೆಚ್ಚುತ್ತಿದೆ. ತೈಲ ಬೆಲೆ ಏರಿಕೆಯಾಗುತ್ತಿದೆ. ರೂಪಾಯಿ ಮೌಲ್ಯ ಕುಸಿಯುತ್ತಿದೆ. ದೇಶ