ಮುಂಬರುವ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಇಂತಹ ಸಂದರ್ಭದಲ್ಲಿ ಈ ಹಿಂದಿನ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಮರ್ಶಗೆ ಇಳಿದಿದ್ದಾರೆ. ಪಕ್ಷದ ಸೋಲಿಗೆ ಕಾರಣ ಏನು ಎಂಬುದನ್ನು ತಡವಾಗಿ ಬಹಿರಂಗಪಡಿಸಿದ್ದಾರೆ.