ನವದೆಹಲಿ: ಆರ್ ಎಸ್ಎಸ್ ಹೊರಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಮಹಾರಾಷ್ಟ್ರದ ಭಿವಾಂಡಿ ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ.