ನವದೆಹಲಿ : ನ್ಯಾಷನಲ್ ಹೆರಾಲ್ಡ್ ಸಂಕಷ್ಟದಲ್ಲಿ ಸಿಲುಕಿರುವ ಎಐಸಿಸಿ ಮಾಜಿ ಅಧ್ಯಕ್ಷ ಸಂಸದ ರಾಹುಲ್ ಗಾಂಧಿ ಸೋಮವಾರ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.ದೆಹಲಿಯ ವಿದ್ಯುತ್ ಲೇನ್ ನಲ್ಲಿರುವ ಇಡಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ವಿಚಾರಣೆ ಆರಂಭವಾಗಲಿದೆ. ಕಳೆದ ವಾರ ಸೋಮವಾರದಿಂದ ಮೂರು ದಿನಗಳ ನಿರಂತರ ವಿಚಾರಣೆ ಎದುರಿಸಿದ್ದ ರಾಹುಲ್ ಗಾಂದಿ, 30 ಗಂಟೆಗಳ ವಿಚಾರಣೆಯಲ್ಲಿ ಸುಮಾರು 16 ಪ್ರಶ್ನೆಗಳಿಗೆ 70 ಪುಟಗಳ ಹೇಳಿಕೆ ದಾಖಲು ಮಾಡಿದ್ದರು.ಮೂರು ದಿನಗಳ