ಬೆಂಗಳೂರು: ಇಷ್ಟು ದಿನ ದೇವಾಲಯಗಳಿಗೆ ಭೇಟಿ, ಧಾರ್ಮಿಕ ಕಾರ್ಯಕ್ರಮಗಳಿಂದ ದೂರವೇ ಇರುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗುಜರಾತ್ ಚುನಾವಣೆಯಲ್ಲಿ ಇದರಿಂದ ಕಂಡುಕೊಂಡ ಲಾಭವನ್ನು ಮತ್ತೆ ಕರ್ನಾಟಕದಲ್ಲೂ ಬಳಸಲು ಮುಂದಾಗಿದ್ದಾರೆ. ಗುಜರಾತ್ ಚುನಾವಣೆ ಸಂದರ್ಭ ಸೋಮನಾಥ ದೇವಾಲಯ ಸೇರಿದಂತೆ ಅಲ್ಲಿನ ಪ್ರಸಿದ್ಧ ದೇಗುಲಗಳಿಗೆ ಪ್ರದಕ್ಷಿಣೆ ಹಾಕುತ್ತಿದ್ದ ರಾಹುಲ್ ಇದರಿಂದ ಲಾಭ ಪಡೆದುಕೊಂಡಿದ್ದರು. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತ ಬಂದಿದ್ದವು.ಅದನ್ನೇ ಕರ್ನಾಟಕ ಚುನಾವಣೆಯಲ್ಲೂ ಬಳಸಲು ಅವರು