ನವದೆಹಲಿ: ಭಾರತ-ಚೀನಾ ಗಡಿಯಲ್ಲಿ ಸಂಘರ್ಷ ನಡೆದಾಗ ಯೋಧರ ರಕ್ಷಣೆಗೆ ಶಸ್ತ್ರಾಸ್ತ್ರ ನೀಡಿರಲಿಲ್ಲ ಯಾಕೆ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಲು ಹೋಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಾವೇ ಇಕ್ಕಟ್ಟಿಗೆ ಸಿಲುಕಿದ್ದಾರೆ.ಅಸಲಿಗೆ ಭಾರತ-ಚೀನಾ ಗಡಿಯಲ್ಲಿ ಶಸ್ತ್ರಾಸ್ತ್ರ ಕೊಂಡೊಯ್ಯುವುದಕ್ಕೆ ಸಮಸ್ಯೆಯಿಲ್ಲ. ಆದರೆ ಅದನ್ನು ಬಳಸುವುದಕ್ಕೆ ಕೆಲವು ಶಾಂತಿ ಒಪ್ಪಂದಗಳು ಅಡ್ಡಿಯಾಗುತ್ತವೆ. 1996 ಮತ್ತು 2005 ರಲ್ಲಿ ಉಭಯ ದೇಶಗಳ ನಡುವೆ ನಡೆದ ಶಾಂತಿ ಒಪ್ಪಂದದ ಪರಿಣಾಮ ಇಲ್ಲಿ ಗುಂಡಿನ ಕಾಳಗ ನಡೆದಿಲ್ಲ.ಹೀಗಾಗಿ ರಾಹುಲ್