ಅಮೇಠಿ: ಕಾಂಗ್ರೆಸ್ ಉಪಾಧ್ಯಕ್ಷ ಅಮೇಠಿ ಸಂಸದ ರಾಹುಲ್ ಗಾಂಧಿ ನಾಪತ್ತೆಯಾಗಿದ್ದಾರೆ! ಹೀಗಂತ ಅವರ ಸಂಸದೀಯ ಕ್ಷೇತ್ರ ಅಮೇಠಿಯಲ್ಲಿ ಪೋಸ್ಟರ್ ರಾರಾಜಿಸುತ್ತಿದೆ.