ನವದೆಹಲಿ: ಗುಜರಾತ್ ನಲ್ಲಿ ರಾಜ್ಯಸಭೆ ಚುನಾವಣೆ ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್ ನ ಅಹಮ್ಮದ್ ಪಟೇಲ್ ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿಯನ್ನು ಸೋಲಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.