ನವದೆಹಲಿ: ಉತ್ತರಪ್ರದೇಶ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆಯನ್ನು ಅರಗಿಸಿಕೊಳ್ಳಲಾಗದೆ ಹೀನಾಯ ಸೋಲನುಭವಿಸಿದ ಕಾಂಗ್ರೆಸ್, ರಾಹುಲ್ ಗಾಂಧಿಯವರ ಸರಳತೆ ಪ್ರಧಾನಿ ಮೋದಿಯನ್ನು ಸೋಲಿಸುತ್ತದೆ ಎಂದು ಹೇಳಿದೆ.