ನವದೆಹಲಿ : ಹರಿಯಾಣದ ಅಸ್ಸಾಂಧ್ ಕ್ಷೇತ್ರದ ಬಿಜೆಪಿ ಶಾಸಕ ಬಕ್ಷೀಶ್ ಸಿಂಗ್ ವಿರ್ಕ್ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಮಾಣಿಕ ವ್ಯಕ್ತಿ ಎಂದು ಕರೆದಿದ್ದಾರೆ. ಬಿಜೆಪಿ ಶಾಸಕ ಬಕ್ಷೀಶ್ ಸಿಂಗ್ ವಿರ್ಕ್ ಅವರು ಇವಿಎಂ ಮಷಿನ್ ನಲ್ಲಿ ಯಾವುದೇ ಬಟನ್ ಒತ್ತಿದರೂ ಅದು ಬಿಜೆಪಿಗೆ ಓಟ್ ಹೋಗುತ್ತದೆ ಎಂದು ಹೇಳಿದ ವಿಡಿಯೋ ಇದೀಗ ಎಲ್ಲಾ ಕಡೆ ವೈರಲ್ ಆಗಿದೆ. ಈ ವಿಡಿಯೋ ಶೇರ್ ಮಾಡಿದ ರಾಹುಲ್ ಗಾಂಧಿ, ಬಿಜೆಪಿಯ