ನವದೆಹಲಿ : ಮಾನನಷ್ಟ ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಿರುವ ಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸೋಮವಾರ ಸೂರತ್ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಾನೂನು ತಂಡವು 2 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸೂರತ್ನ ಸೆಷನ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಆಧಾರಿಸಿ ವರದಿಯಾಗಿದೆ. ರಾಹುಲ್ ಗಾಂಧಿ ಹಿರಿಯ ನಾಯಕರಾದ ಕೆ.ಸಿ