ಬೆಂಗಳೂರು: 2018ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಭರದ ಸಿದ್ದತೆ ಆರಂಭಿಸಿದ್ದು, ಚುನಾವಣೆ ಪೂರ್ವಭಾವಿಯಾಗಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ.