ನವದೆಹಲಿ : ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ, 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಸೂರತ್ ನ್ಯಾಯಾಲಯ ಆದೇಶವನ್ನು ಶುಕ್ರವಾರ ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿದೆ.