ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ. ಬುಧವಾರ ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಗೆ ಬೆಳಗ್ಗೆ 11:35ರ ಸುಮಾರಿಗೆ ರಾಹುಲ್ ಗಾಂಧಿ ಆಗಮಿಸಿದರು. ವಿಚಾರಣೆಯ ಮೊದಲ ದಿನ ಸೋಮವಾರದಿಂದ ಸುಮಾರು 30 ಗಂಟೆಗಳ ಕಾಲ ಅವರನ್ನು ವಿಚಾರಣೆ ನಡೆಸಲಾಗಿದೆ.ಗುರುವಾರ 1 ದಿನದ ವಿನಾಯಿತಿ ನೀಡುವಂತೆ