ನವದೆಹಲಿ: ಮಹಾತ್ಮಾಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎನ್ನುವ ಆರೋಪ ಮಾಡಿರುವ ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಕ್ಷಮೆ ಕೋರುವುದಿಲ್ಲ ಬದಲಿಗೆ ವಿಚಾರಣೆ ಎದುರಿಸುತ್ತಾರೆ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ.