ಹಿಂದಿಂದೆ ಎರಡು ರೈಲು ಅಪಘಾತದ ಬಳಿಕ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಸುರೇಶ್ ಪ್ರಭು ರಾಜೀನಾಮೆಗೆ ಮುಂದಾಗಿದ್ಧಾರೆ. ಆದರೆ, ಪ್ರಧಾನಮಂತ್ರಿ ನರೇಂದ್ರಮೋದಿ ರಾಜೀನಾಮೆಯನ್ನ ತಡೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರೈಲ್ವೆ ಸಚಿವರು, ರೈಲು ಅಪಘಾತಗಳ ನೈತಿಕ ಹೊಣೆ ಹೊತ್ತು ರಾಜೀನಾಮೆಗೆ ಮುಂದಾಗಿದ್ದೆ. ಆದರೆ, ಪ್ರಧಾನಮಂತ್ರಿಗಳನ್ನ ಭೇಟಿಯಾದಾಗ ತಾಳ್ಮೆಯಿಂದಿರುವಂತೆ ಸೂಚಿಸಿದ್ದಾರೆ ಎಂದು ಸುರೇಶ್ ಪ್ರಭು ಹೇಳಿದ್ಧಾರೆ. ಉತ್ತರಪ್ರದೇಶದಲ್ಲಿ ವಾರದ ಅಂತರದಲ್ಲಿ ಎರಡು ರೈಲು ಅಪಘಾತ ಸಂಭವಿಸಿರುವುದು ನನಗೆ