ರೈಲಿನ ಎ.ಸಿ.ಬೋಗಿಯಲ್ಲಿ ಪ್ರಯಾಣಿಸುವವರಿಗೆ ಕಹಿಸುದ್ದಿ. ಇನ್ಮುಂದೆ ಪ್ರಯಾಣಿಕರಿಗೆ ಹೊದಿಕೆಗಳನ್ನು ನೀಡದೆ ಇರಲು ಇಲಾಖೆ ಚಿಂತನೆ ನಡೆಸುತ್ತಿದೆ.