ಬೆಂಗಳೂರು: ಇದುವರೆಗೆ ಮಳೆಯಿಲ್ಲ.. ಬರ.. ಎಂದು ವರುಣ ದೇವನಿಗೆ ಹಿಡಿಶಾಪ ಹಾಕುತ್ತಿದ್ದ ಮಂದಿಗೆ ಇದೀಗ ಮಳೆರಾಯ ಸಾಕು ಎನ್ನುವಷ್ಟು ಮಳೆ ಕರುಣಿಸುತ್ತಿದ್ದಾನೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ಸಾಕಷ್ಟು ಹಾನಿ ಸಂಭವಿಸಿದೆ.ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಭಾನುವಾರ ಪೂರ್ತಿ ಮಳೆಯಾದ್ದರಿಂದ ಬೆಂಗಳೂರಿಗರ ವೀಕೆಂಡ್ ಮಸ್ತಿಗೆ ಅಡ್ಡಿಯಾಯಿತು. ಇನ್ನು ನೆರೆಯ ಕೇರಳದಲ್ಲೂ ಆಕಾಶ ತೂತು ಬಿದ್ದಂತೆ ಮಳೆ ಸುರಿಯುತ್ತಿದ್ದು, ಇಂದು ಶಾಲಾ ಕಾಲೇಜುಗಳಿಗೆ