ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರನ್ನು ಸೋಲಿಸಲು ರೂಪಾಣಿಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್ನ ಶ್ರೀಮಂತ ಶಾಸಕ ಇಂದ್ರನೀಲ್ ರಾಜುಗುರು ಮಣ್ಣುಮುಕ್ಕಿದ್ದಾರೆ. ರಾಜಕೋಟ್ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಜಯಗಳಿಸಿದ್ದಾರೆ. ಅತ್ಯಂತ ಪ್ರತಿಷ್ಠೆಯ ಕ್ಷೇತ್ರವಾಗಿದ್ದ ಇಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. 2012ರಲ್ಲಿ ರಾಜಕೋಟ್ ಪೂರ್ವ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ರಾಜಗುರು ಅವರು ರೂಪಾಣಿ ಅವರಿಗೆ ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದು ತೋರಿಸುವಂತೆ