ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಪ್ರೇಮದ ವಿಚಾರಕ್ಕೆ ಸಂಬಂಧಿಸಿದಂತೆ ಶಾಲೆಗೆ ಹೋಗುತ್ತಿರುವಾಗ ಕರ್ನಾಟಕದ ಹುಡುಗಿಯೊಬ್ಬಳನ್ನು ಪ್ರೀತಿಸಿರುವುದರ ಬಗ್ಗೆ ಹೇಳಿದ್ದಾರೆ. ಇವರು ಇದೇ ಮೊದಲಬಾರಿಗೆ ತಮ್ಮ ಪ್ರೀತಿಯ ವಿಚಾರ ಪ್ರಸ್ತಾಪಿಸಿದ್ದು. ಮಲೇಷ್ಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರ ಬಳಿ ಮೊದಲ ಪ್ರೇಮದ ಕುರಿತು ಪ್ರಶ್ನಿಸಿದ್ದಾಗ, ಕರ್ನಾಟಕದಲ್ಲಿ ಶಾಲೆಗೆ ಹೋಗುತ್ತಿರುವಾಗ ನಾನು ಒಬ್ಬ ಹುಡುಗಿಯನ್ನು ಕಂಡು ಪ್ರೀತಿಯಲ್ಲಿ ಬಿದ್ದಿದ್ದೆ. ಅದನ್ನು ನಾನು ಯಾವತ್ತು ಮರೆಯಲ್ಲ ಎಂದು ಹೇಳಿದ್ದಾರೆ. ಅನೇಕ ಜನರು ತಮ್ಮ