ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು 2023-24ನೇ ಸಾಲಿನ ಬಜೆಟ್ ಮಂಡಿಸುವ ಬದಲು 2022ರ ಬಜೆಟ್ ಓದಿ ಇದೀಗ ನಗೆಪಾಟಲಿಗೀಡಾಗಿದ್ದಾರೆ.ಸುಮಾರು 8 ನಿಮಿಗಳ ಕಾಲ ಹಿಂದಿನ ವರ್ಷದ ಬಜೆಟ್ ಓದಿ ಹಾಸ್ಯಕ್ಕೆ ಒಳಗಾಗಿದ್ದಾರೆ. ಈ ಕುರಿತ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಹೌದು. ಶುಕ್ರವಾರ ಅಶೋಕ್ ಗೆಹ್ಲೋಟ್ ರಾಜ್ಯ ಬಜೆಟ್ ಮಂಡಿಸಬೇಕಿತ್ತು. ಅದರಂತೆ ಬಜೆಟ್ ಓದಲು ಶುರು ಮಾಡಿದ್ದರು. ಸುಮಾರು 8 ನಿಮಿಷಗಳ ಕಾಲ ಬಜೆಟ್ ಓದಿದ ನಂತರ