ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅವರು ಈಗಾಗಲೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದು, ನಂತರ ಪಕ್ಷದ ವೆಬ್ ಸೈಟ್ ಕೂಡ ಬಿಡುಗಡೆ ಮಾಡಿ ಜನರಲ್ಲಿ ಸದಸ್ಯತ್ವ ನೊಂದಾಯಿಸಲು ಹೇಳಿದ್ದರು. ಮಾಧ್ಯಮವೊಂದರಲ್ಲಿ ತಮ್ಮ ಜೀವನದ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.