ನವದೆಹಲಿ : ನೆಟ್ಫ್ಲಿಕ್ಸ್ನ ಸೇಕ್ರೆಡ್ ಗೇಮ್ಸ್'’ ವೆಬ್ ಸೀರೀಸ್ನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿರುವ ಬಗ್ಗೆ ಇದೀಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.