ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಕೇಂದ್ರ ಸರಕಾರ ಹೇರಿದ್ದ ರಾಷ್ಟ್ರಪತಿ ಅಡಳಿತವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯಸಚಿವ ರಾಜನಾಥ್ ಸಿಂಗ್ ಪಕ್ಷದ ಮುಖಂಡರ ತುರ್ತುಸಭೆಯನ್ನು ಕರೆದಿದ್ದಾರೆ.