ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಮತ್ತು ರಾಜಕೀಯ ಪಾತ್ರವನ್ನು ಒಂದೇ ಬಾರಿ ನಿಭಾಯಿಸಿದ ದೇಶದ ಮೊದಲ ಪ್ರಧಾನಿಯಾಗಿದ್ದಾರೆ ಎಂದು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ಹೊಗಳಿದ್ದಾರೆ.